Bible Versions
Bible Books

Exodus 39:8 (LITV) Literal Translation of the Holy Bible

Versions

KNV   ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
ERVKN   ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರೀ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.
IRVKN   {ಏಫೋದ್ ಕವಚವನ್ನು ಮಾಡಿದ್ದು} (ವಿಮೋ 38:1-7) PS ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us