Bible Versions
Bible Books

Exodus 3:17 (LITV) Literal Translation of the Holy Bible

Versions

KNV   ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
ERVKN   ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.
IRVKN   ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us