Bible Versions
Bible Books

Exodus 3:20 (LITV) Literal Translation of the Holy Bible

Versions

KNV   ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
ERVKN   ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.
IRVKN   ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us