Versions
KNV ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ERVKN ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.
IRVKN ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.