Bible Versions
Bible Books

Exodus 4:19 (LITV) Literal Translation of the Holy Bible

Versions

KNV   ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
ERVKN   ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.
IRVKN   ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us