Bible Versions
Bible Books

Exodus 4:26 (LITV) Literal Translation of the Holy Bible

Versions

KNV   ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
ERVKN   ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು.
IRVKN   ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us