Bible Versions
Bible Books

Exodus 5:3 (LITV) Literal Translation of the Holy Bible

Versions

KNV   ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ERVKN   ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.
IRVKN   ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us