Bible Versions
Bible Books

Exodus 8:12 (LITV) Literal Translation of the Holy Bible

Versions

KNV   ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
ERVKN   ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು.
IRVKN   ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us