Bible Versions
Bible Books

Exodus 8:31 (LITV) Literal Translation of the Holy Bible

Versions

KNV   ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.
ERVKN   ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ.
IRVKN   ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us