Bible Versions
Bible Books

Ezekiel 10:9 (LITV) Literal Translation of the Holy Bible

Versions

KNV   ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
ERVKN   ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನುಐ ಕಂಡೆನು. ಪ್ರತೀ ಕೆರೂಬಿದೂತನ ಘಳಿ ಒಂದು ಚಕ್ರವು ಇತ್ತು. ಚಕ್ರಗಳು ಹೊಳೆಯುವ ಹಳದಿ ರತಐದಂತೆ ಕಂಡವು.
IRVKN   ಇಗೋ, ನಾನು ನೋಡಲಾಗಿ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us