Bible Versions
Bible Books

Ezekiel 11:11 (LITV) Literal Translation of the Holy Bible

Versions

KNV   ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
ERVKN   ಹೌದು, ಸ್ಥಳವು ಙೇಯಿಸುವ ಪಾತ್ರೆ ಮತ್ತು ನೀವು ಪಾತ್ರೆಯಲ್ಲಿ ಙೇಯಿಸಲ್ಪಡುವ ಮಾಂಸವಾಗಿರುತ್ತೀರಿ. ನಾನು ನಿಮ್ಮನುಐ ಇಸ್ರೇಲಿನಲ್ಲಿಯೇ ಶಿಕ್ಷಿಸುವೆನು.
IRVKN   ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us