Bible Versions
Bible Books

Ezekiel 11:15 (LITV) Literal Translation of the Holy Bible

Versions

KNV   ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
ERVKN   “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನಐ ಸಹೋದರರ, ನಿನಐ ಸಬಂತ ಸಂಘಂಊಕರ ಮತ್ತು ಇಡೀ ಇಸ್ರೇಲ್ ವಂಶದವರ ಘಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ದೇಶವು ನಮಗೆ ನಮ್ಮ ಸಬಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
IRVKN   “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us