Bible Versions
Bible Books

Ezekiel 12:11 (LITV) Literal Translation of the Holy Bible

Versions

KNV   ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
ERVKN   ‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’
IRVKN   ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us