Bible Versions
Bible Books

Ezekiel 12:22 (LITV) Literal Translation of the Holy Bible

Versions

KNV   ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್‌ ದೇಶದಲ್ಲಿ ಹೇಳಿಕೊಳ್ಳುವ ಗಾದೆ ಏನು?
ERVKN   “ನರಪುತ್ರನೇ, ‘ಸಂಕಷ್ಟದದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಘ ಗಾದೆಯನುಐ ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?
IRVKN   “ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಗಾದೆ ಮಾತು ಎಂಥದ್ದು?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us