Bible Versions
Bible Books

Ezekiel 12:28 (LITV) Literal Translation of the Holy Bible

Versions

KNV   ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆದುದರಿಂದ ಅವರಿಗೆ ನೀನು ವಿಷಯವನುಐ ತಿಳಿಸು, “ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನುಐ ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.
IRVKN   “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us