Bible Versions
Bible Books

Ezekiel 12:7 (LITV) Literal Translation of the Holy Bible

Versions

KNV   ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
ERVKN   ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನುಐ ತಂದು ಹೊರಗಿಟ್ಟೆನು. ಸಾಯಂಕಾಲ ನನಐ ಕೈಗಳಿಂದ ಗೋಡೆಯಲ್ಲಿ ತೂತು ಮಾಡಿ, ರಾತ್ರಿಕಾಲದಲ್ಲಿ ಚೀಲಗಳನುಐ ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನಐನುಐ ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.
IRVKN   ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us