Bible Versions
Bible Books

Ezekiel 13:10 (LITV) Literal Translation of the Holy Bible

Versions

KNV   ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ERVKN   “ಮತ್ತೆಮತ್ತೆ ಸುಳ್ಳು ಪ್ರವಾದಿಗಳು ನನಐ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ರೀತಿಯಲ್ಲಿದೆ: ಜನರು ಘಲಹೀನವಾದ ಗೋಡೆಯನುಐ ಕಟ್ಟುತ್ತಾರೆ; ಅದು ಘಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.
IRVKN   “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us