Bible Versions
Bible Books

Ezekiel 13:14 (LITV) Literal Translation of the Holy Bible

Versions

KNV   ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ERVKN   ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನೆಐ ನಾಶಮಾಡುವೆನು. ಅದನುಐ ನೆಲಸಮ ಮಾಡುವೆನು. ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನುಐ ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.
IRVKN   ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us