Bible Versions
Bible Books

Ezekiel 13:16 (LITV) Literal Translation of the Holy Bible

Versions

KNV   ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಪ್ರವಾದಿಗಳು ಜೆರುಸಲೇಮಿನ ಘಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನುಐ ಕಂಡರು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
IRVKN   ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’ ” ಇದು ಕರ್ತನಾದ ಯೆಹೋವನ ನುಡಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us