Bible Versions
Bible Books

Ezekiel 13:17 (LITV) Literal Translation of the Holy Bible

Versions

KNV   ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
ERVKN   ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನುಐ ನೋಡು. ಪ್ರವಾದಿನಿಯರು ನನಐ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದುದರಿಂದ ನೀನು ನನಐ ಪರವಾಗಿ ಅವರ ವಿರುದ್ಧವಾಗಿ ಮಾತನಾಡಙೇಕು. ಅವರಿಗೆ ಮಾತುಗಳನುಐ ಹೇಳಙೇಕು.
IRVKN   {ಸುಳ್ಳು ಪ್ರವಾದಿನಿಯರನ್ನು ಖಂಡಿಸಿದ್ದು} PS “ ‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us