Bible Versions
Bible Books

Ezekiel 13:9 (LITV) Literal Translation of the Holy Bible

Versions

KNV   ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ERVKN   ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನುಐ ನೋಡಿ ಸುಳ್ಳನುಐ ಹೇಳಿದ್ದಾರೋ, ಅವರನುಐ ಶಿಕ್ಷಿಸುವೆನು. ನನಐ ಜನರ ಮಧ್ಯೆಯಿಂದ ಅವರನುಐ ತೆಗೆದು ಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಘರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.
IRVKN   ‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us