Versions
KNV ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
ERVKN ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮನು ಚಕ್ರಗಳಲ್ಲಿದ್ದನು.
IRVKN ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.