Versions
KNV ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
ERVKN ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;
IRVKN ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,