Versions
KNV ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
ERVKN ಆ ಸಬರವು, “ನರಪುತ್ರನೇ, ಎದ್ದೇಳು ನಾನು ನಿನೊಐಂದಿಗೆ ಮಾತನಾಡುತ್ತೇನೆ” ಎಂದಿತು.
IRVKN {ಯೆಹೆಜ್ಕೇಲನ ಕರೆ} PS ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.