Bible Versions
Bible Books

Ezekiel 20:28 (LITV) Literal Translation of the Holy Bible

Versions

KNV   ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
ERVKN   ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನುಐ ಕರೆದುಕೊಂಡು ಘಂದೆನು. ಆದರೆ ಎತ್ತರವಾದ ಙೆಟ್ಟವನಾಐಗಲಿ ಎಲೆಗಳುಳ್ಳ ಮರವನಾಐಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನುಐ ಪೂಜಿಸಿದರು. ಅಲ್ಲಿ ಅವರು ಯಜ್ಞಗಳನೂಐ ನನಐನುಐ ಕೋಪಗೊಳಿಸುವ ಕಾಣಿಕೆಗಳನೂಐ ಧೂಪವನೂಐ ಮತ್ತು ಪಾನದ್ರವ್ಯಾರ್ಪಣೆಗಳನೂಐ ಅರ್ಪಿಸಿದರು.
IRVKN   ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us