Bible Versions
Bible Books

Ezekiel 20:43 (LITV) Literal Translation of the Holy Bible

Versions

KNV   ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
ERVKN   ನಿಮ್ಮನುಐ ನಿಮ್ಮ ದುಷ್ಟತಬದಿಂದ ಹೊಲಸು ಮಾಡಿಕೊಂಡದ್ದನುಐ ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.
IRVKN   ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us