Bible Versions
Bible Books

Ezekiel 21:27 (LITV) Literal Translation of the Holy Bible

Versions

KNV   ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
ERVKN   ನಾನು ನಗರವನುಐ ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ: ಅವನು ರಾಜನಾದ ಮೇಲೆ ಪಟ್ಟಣವನುಐ ಅವನಿಗೊಪ್ಪಿಸುವೆನು.”
IRVKN   ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us