Versions
KNV ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
ERVKN ಜೆರುಸಲೇಮಿನ ಜನರು ತಮ್ಮನುಐ ಹೆತ್ತವರನುಐ ಸನ್ಮಾನಿಸುವುದಿಲ್ಲ. ಪರದೇಶಸ್ಥರನುಐ ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.
IRVKN ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.