Bible Versions
Bible Books

Ezekiel 23:22 (LITV) Literal Translation of the Holy Bible

Versions

KNV   ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಘಳೇ, ನಿನಐ ಪ್ರಿಯರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಪ್ರಿಯತಮರನುಐ ಇಲ್ಲಿಗೆ ಕರೆದುಕೊಂಡು ಘರುವೆ. ಅವರು ನಿನಐನುಐ ಸುತ್ತುವರಿಯುವರು.
IRVKN   {ಒಹೊಲೀಬಳಿಗೆ ಆದ ಶಿಕ್ಷೆ} PS ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us