Bible Versions
Bible Books

Ezekiel 23:30 (LITV) Literal Translation of the Holy Bible

Versions

KNV   ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
ERVKN   ನಿನಐ ಮೇಲೆ ಇವುಗಳನುಐ ಘರಮಾಡಿದವು; ಯಾಕೆಂದರೆ ನೀನು ನನಐನುಐ ತೊರೆದು ಜನಾಂಗಗಳನುಐ ಹಿಂಙಾಲಿಸಿದೆ ಮತ್ತು ಅವರ ಕೊಳಕು ವಿಗ್ರಹಗಳಿಂದ ನಿನಐನುಐ ಕೆಡಿಸಿಕೊಂಡೆ.
IRVKN   “ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us