Bible Versions
Bible Books

Ezekiel 23:34 (LITV) Literal Translation of the Holy Bible

Versions

KNV   ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
ERVKN   ನೀನು ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಲೋಟವನುಐ ಒಡೆದುಹಾಕುವೆ. ಮತ್ತು ನಿನಐ ಸ್ತನಗಳನುಐ ಘಗೆದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನುಐ ಹೇಳುವದರಿಂದ ಇದು ನಡೆಯುವುದು.
IRVKN   “ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us