Bible Versions
Bible Books

Ezekiel 23:36 (LITV) Literal Translation of the Holy Bible

Versions

KNV   ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
ERVKN   ನನಐ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಘಳನುಐ ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಘರಿಗೊಳಿಸುವ ಅವರ ದುಷ್ಟತನವನುಐ ಅವರಿಗೆ ತಿಳಿಸು.
IRVKN   {ಸಹೋದರಿಯರಿಬ್ಬರಿಗೆ ಆದ ಶಿಕ್ಷೆ} PS ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us