Bible Versions
Bible Books

Ezekiel 23:48 (LITV) Literal Translation of the Holy Bible

Versions

KNV   ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.
ERVKN   ರೀತಿ, ನಾನು ಅವರ ಅವಮಾನಕರವಾದ ನಡತೆಯನುಐ ದೇಶದಿಂದ ತೆಗೆದುಹಾಕುವೆನು. ಙೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಙಾರದೆಂದು ಎಚ್ಚರಿಸುವರು.
IRVKN   “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us