Bible Versions
Bible Books

Ezekiel 23:7 (LITV) Literal Translation of the Holy Bible

Versions

KNV   ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
ERVKN   ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಙೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು.
IRVKN   ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us