Bible Versions
Bible Books

Ezekiel 23:8 (LITV) Literal Translation of the Holy Bible

Versions

KNV   ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
ERVKN   ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನಐ ಪ್ರಣಯ ಸಂಘಂಧವನುಐ ಮುಂದುವರಿಸುತ್ತಿದ್ದಳು. ಆಕೆಯು ಇನೂಐ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನುಐ ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನಐ ಅನೈತಿಕ ಪ್ರೀತಿಯನುಐ ಆಕೆಯ ಮೇಲೆ ಸುರಿಯಿತು.
IRVKN   ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us