Versions
KNV ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
ERVKN ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನಐ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಮಾದಿನಿಂದ ಘಂದ ಜನರು ನಿನಐ ಘುರುಜುಗಳಲ್ಲಿರುವರು. ನಿನಐ ಸೌಂದರ್ಯವನುಐ ಅವರು ಪರಿಪೂರ್ಣ ಮಾಡಿದರು.
IRVKN ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು! PEPS