Bible Versions
Bible Books

Ezekiel 27:3 (LITV) Literal Translation of the Holy Bible

Versions

KNV   ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
ERVKN   ಅದರ ಘಗ್ಗೆ ರೀತಿಯಾಗಿ ಹೇಳು: “‘ತೂರೇ, ನೀನು ಸಮುದ್ರಕ್ಕೆ ಙಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವಿ.’ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ. ‘ತೂರೇ, ನೀನು ಅತಿ ಸುಂದರಿಯೆಂದು ಭಾವಿಸಿದ್ದೀ. ನೀನು ಪರಿಪೂರ್ಣ ಸುಂದರಿಯೆಂದು ತಿಳಿದಿದ್ದೀ.
IRVKN   ‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us