Versions
KNV ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
ERVKN ನಿನಗಾಗಿ ಶೋಕದಿಂದ ತಮ್ಮ ತಲೆಗಳನುಐ ಙೋಳಿಸುವರು. ಶೋಕದ ಘಟ್ಟೆಗಳನುಐ ಧರಿಸುವರು. ತಮ್ಮ ಪ್ರಿಯರು ಸತ್ತರೆ ಅಳುವಂತೆ ನಿನಗಾಗಿ ಅಳುವರು.
IRVKN ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು,
ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.