Bible Versions
Bible Books

Ezekiel 27:33 (LITV) Literal Translation of the Holy Bible

Versions

KNV   ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
ERVKN   ನಿನಐ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನುಐ ತೃಪ್ತಿಗೊಳಿಸಿದಿ. ನಿನಐ ಐಶಬರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನುಐ ಐಶಬರ್ಯವಂತರನಾಐಗಿ ಮಾಡಿದಿ.
IRVKN   ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ;
ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us