Versions
KNV ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
ERVKN ಙೇರೆ ಜನಾಂಗಗಳ ಜನರು ನಿನಗೆ ಆದದ್ದನುಐ ನೋಡಿ ಙೆಚ್ಚಿಙೆರಗಾದರು. ನಿನಗಾದ ದುಸ್ಥಿತಿಯು ಜನರನುಐ ಭಯಪಡಿಸಿತು. ನಿನಐ ಅಂತ್ಯವಾಯಿತು!”‘
IRVKN ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ” PS