Versions
KNV ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
ERVKN “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನುಐ ಹಗೆ ಮಾಡಿದರು. ಆ ರಾಜ್ಯಗಳಿಗೆ ಘಹು ದೊಡ್ಡ ಕಂಟಕವು ಘಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನುಐ ಘಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.”‘
IRVKN “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು. PS