Bible Versions
Bible Books

Ezekiel 29:3 (LITV) Literal Translation of the Holy Bible

Versions

KNV   ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
ERVKN   ‘ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುತ್ತೀ.
IRVKN   “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ,
ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ,
ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ
ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us