Bible Versions
Bible Books

Ezekiel 2:2 (LITV) Literal Translation of the Holy Bible

Versions

KNV   ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
ERVKN   ಆತನು ನನೊಐಂದಿಗೆ ಮಾತನಾಡುತ್ತಿರಲು, ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನೊಐಂದಿಗೆ ಮಾತಾಡುವುದು ನನಗೆ ಕೇಳಿಸಿತು.
IRVKN   ಆತನು ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us