Bible Versions
Bible Books

Ezekiel 30:5 (LITV) Literal Translation of the Holy Bible

Versions

KNV   ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
ERVKN   ‘“ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಘ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.
IRVKN   “ ‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us