Bible Versions
Bible Books

Ezekiel 30:6 (LITV) Literal Translation of the Holy Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
ERVKN   ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸಾಬನ್ ತನಕ ಸಾಯುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ಯೆಹೋವನು ಇಂತೆನ್ನುತ್ತಾನೆ,
“ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು;
ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us