Bible Versions
Bible Books

Ezekiel 30:9 (LITV) Literal Translation of the Holy Bible

Versions

KNV   ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
ERVKN   ‘“ಆ ಸಮಯದಲ್ಲಿ, ನಾನು ಸಂದೇಶವಾಹಕರನುಐ ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನುಐ ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಸಮಯವು ಘರುವದು.
IRVKN   ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ದಿನ ಬಂತು!’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us