Bible Versions
Bible Books

Ezekiel 31:16 (LITV) Literal Translation of the Holy Bible

Versions

KNV   ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
ERVKN   ನಾನು ಮರವನುಐ ಬೀಳಿಸಿದೆನು. ಬೀಳುವ ಅದರ ಶಘ್ದವನುಐ ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಮರವನುಐ ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಘನೋನಿನ ಉತ್ಕೃಷ್ಟ ಮರಗಳು ಎಲ್ಲವೂ ನೀರನುಐ ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಒಟ್ಟು ಸೇರಿದವು.
IRVKN   ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us