Bible Versions
Bible Books

Ezekiel 32:18 (LITV) Literal Translation of the Holy Bible

Versions

KNV   ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
ERVKN   “ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದು ಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನುಐ ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನುಐ ಸಮಾಊಗೆ ಕಳುಹಿಸು.
IRVKN   “ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ,
ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us