Bible Versions
Bible Books

Ezekiel 32:20 (LITV) Literal Translation of the Holy Bible

Versions

KNV   ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
ERVKN   ರಣರಂಗದಲ್ಲಿ ಮಡಿದ ಜನರೊಂದಿಗೆ ಈಜಿಪ್ಟ್ ಹೋಗುವದು. ಶತ್ರುಗಳು ಆಕೆಯನೂಐ ಆಕೆಯ ಜನರನೂಐ ಎಳೆದುಬಿಟ್ಟಿದ್ದಾರೆ.
IRVKN   ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us