Bible Versions
Bible Books

Ezekiel 32:25 (LITV) Literal Translation of the Holy Bible

Versions

KNV   ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
ERVKN   ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನುಐ ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಊಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನುಐ ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.
IRVKN   ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ;
ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು,
ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us